ಬೆಂಗಳೂರು: ಕಾಂತರಾಜ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ವಿರುದ್ಧ ರಾಜ್ಯ ಒಕ್ಕಲಿಗರ ಸಂಘವು ಅಖಿಲ ಭಾರತ ವೀರಶೈವ ಮಹಾಸಭಾದ ಜತೆಗೆ ಹೋರಾಟದ ಅಖಾಡಕ್ಕೆ ಇಳಿಯುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ರಾಜ್ಯ ರಾಜಕಾ ...