News

ಭಾರತದ ಇಸ್ರೋ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿ­ಸಿರುವ “ನಾಸಾ ಇಸ್ರೋ ಸಿಂಥೆಟಿಕ್‌ ಅಪಾರ್ಚರ್‌ ರಡಾರ್‌’ (NISAR) ಉಪಗ್ರಹ ಕೇವಲ ಭೂ ಸರ್ವೇಕ್ಷಣ ಉಪಗ್ರಹವಲ್ಲ. ಇದು ಜಗತ್ತು ಹಿಂದೆಂದೂ ನೋಡಿರದ ತಾಂತ್ರಿಕ ಅದ್ಭುತ. ಇಡೀ ಭೂಮಿಯ ಸ ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆ. 1ರಂದು ದಿಲ್ಲಿಗೆ ತೆರಳಲಿದ್ದಾರೆ. ಈ ಬಾರಿಯಾದರೂ ರಾಹುಲ್‌ ಗಾಂಧಿ ಭೇಟಿಯ ಅವಕಾಶ ಅವರಿಗೆ ಸಿಗುವುದೇ ಎಂಬುದು ಕುತೂಹಲ ಕೆರಳಿಸಿದೆ. ಆ. 1ರಂದು ದಿಲ್ಲಿಯಲ್ ...
ಬೆಂಗಳೂರು: ಈ ಹಿಂದೆ ತಮಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದ್ದರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೇಸರ ಹೊರಹಾಕಿದ ಬೆನ್ನಲ್ಲೇ ಅವರು ರಾಜ್ಯ ರಾಜಕಾರಣಕ್ಕೆ “ರಿ-ಎಂಟ್ರಿ’ ಕೊಡುವ ಬಗ್ಗೆ ಚರ್ಚೆ ಶುರುವಾಗಿದೆ. ಖರ್ಗೆ ರಾಜ್ಯ ರಾಜಕಾರಣಕ ...
ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪ್ರಕರಣ ಸಂಬಂಧ ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಕುರಿತು ಆದೇಶ ಪ್ರಕಟಿಸಲಿದ್ದು, ಮಾಜಿ ಸಂಸದನಿಗೆ ಜೈಲೋ ಅಥವಾ ಬೇ ...
ಬೆಂಗಳೂರು: ಮತ್ತೆ ವಲಯವಾರು ಮಾದರಿಗೆ ಮರಳಿದ ದುಲೀಪ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ವೇಳಾಪಟ್ಟಿ ಅಂತಿಮಗೊಂಡಿದೆ. ಎಲ್ಲ ಪಂದ್ಯಗಳು ಬೆಂಗಳೂರಿನ ಸೆಂಟರ್‌ ಆಫ್ ಎಕ್ಸಲೆನ್ಸ್‌ ಗ್ರೌಂಡ್ಸ್‌ನಲ್ಲಿ ಆ. 28ರಿಂದ 31ರ ತನಕ ನಡೆಯಲಿವೆ. ಟೂರ್ನಿಯಲ್ಲ ...
ಬೆಂಗಳೂರು: ರಾಜ್ಯದಲ್ಲಿ ಜುಲೈ 29 ರಿಂದ ಆ.12ರ ವರೆಗೆ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹ ...
ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ರಸಗೊಬ್ಬರ ಕೊರತೆಯ ಬಿಸಿ ರೈತರನ್ನು ತಟ್ಟಿದೆ. ಕಳೆದೆರಡು ವಾರಗಳಿಂದ ರೈತರು ರಸಗೊಬ್ಬರ ಅದರಲ್ಲೂ ಯೂರಿಯಾದ ಸಮರ್ಪಕ ಪೂರೈಕೆಗಾಗಿ ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೂ ಸರ ...
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಗರಪಂಚಮಿಯನ್ನು ಮಂಗಳವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಾಗ ಕ್ಷೇತ್ರಗಳು, ದೇವಾಲಯಗಳ ನಾಗಸನ್ನಿಧಿ, ಕುಟುಂಬದ ಮೂಲ ನಾಗಬನಗಳಲ್ಲಿ ನಾಗತಂಬಿಲ, ಸೀಯಾಳಾಭಿಷೇಕ, ಪಂಚಾಮೃತ ಅಭಿಷೇಕ ಇತ್ಯಾ ...
ಮಂಗಳೂರು: ದೇಶದ ವಿವಿಧೆಡೆಯ ಉದ್ಯಮಿಗಳಿಗೆ ನೂರಾರು ಕೋ.ರೂ. ವಂಚನೆ ಮಾಡಿರುವ ಪ್ರಕರಣದಲ್ಲಿ ಬಂಧಿತನಾದ ಆರೋಪಿ ರೋಶನ್‌ ಸಲ್ಡಾನ್ಹಾ ವಿರುದ್ಧದ ಎರಡು ಪ್ರಕರಣಗಳಲ್ಲಿ ಪೊಲೀಸ್‌ ವಿಚಾರಣೆ ಪ್ರಕ್ರಿಯೆಗೆ ಹೈಕೋರ್ಟ್‌ ಮಧ್ಯಾಂತರ ತಡೆಯಾಜ್ಞೆ ನೀಡಿದೆ.
ಸಿದ್ದಾಪುರ: ನ್ಯಾಯಾಲಯಕ್ಕೆ ಹಾಜರಾಗದೇ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ಅಮಾಸೆಬೈಲು ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಅಶೋಕ ಕುಮಾರ್‌ ತಂಡ ಪತ್ತೆ ಮಾಡಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಶಂಕರನಾರಾಯಣ ಪೊಲೀಸ್‌ ಠಾ ...
ಹುಬ್ಬಳ್ಳಿ: ರಸಗೊಬ್ಬರ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಅನ್ನದಾತರು ಅಕ್ಷರಶಃ ಪರದಾಡುವ ದುಃಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳದಲ್ಲಿ 800ಕ್ಕೂ ಹೆಚ್ಚು ರೈತರು ರಾತ್ರಿಯಿಡೀ ಕೃಷಿ ಪತ್ತಿನ ಸಹಕಾರಿ ಸಂಘದ ಎದುರು ಜಾಗರಣೆ ಮಾಡಿದ್ ...
ಹೊಸದಿಲ್ಲಿ: ಉಗ್ರವಾದದ ವಿರುದ್ಧ ಪಾಕಿಸ್ಥಾನ‌ ಕ್ರಮ ಕೈಗೊಳ್ಳಲು ಸಿದ್ಧವಿಲ್ಲದಿದ್ದರೆ ಭಾರತ ಆ ಕೆಲಸ ಮಾಡ­ಲಿದೆ ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಮಂಗಳವಾರ ಹೇಳಿದ್ದಾರೆ. ಆಪರೇಷನ್‌ ಸಿಂದೂರ ಬಗ್ಗೆ ರಾಜ್ಯಸಭೆಯಲ್ಲಿ ನಡೆದ ವಿಶೇಷ ಚರ್ಚೆ ಯಲ ...